Actor Prakash Rai continued to support Rajanikanth acted 'Kaala' movie release in Karnataka in his series of tweets. <br /> <br /> <br />ರಜನಿಕಾಂತ್ ಅಭಿನಯದ 'ಕಾಲಾ' ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡುವುದಕ್ಕೆ ವಿಧಿಸಿರುವ ನಿರ್ಬಂಧವನ್ನು ಪುನಃ ಪ್ರಶ್ನಿಸಿರುವ ನಟ ಪ್ರಕಾಶ್ ರೈ, ಸಿನಿಮಾ ಪರ ಬ್ಯಾಟಿಂಗ್ ಮುಂದುವರಿಸಿದ್ದಾರೆ.