Karnataka Cabinet Expansion : No minister post for JDS MLCs -this is the big decision taken late night at the JDS CLP meeting held Yesterday night. BM Farooq and Basavaraja Horatti were aspirant for minister post. <br /> <br />ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಸ್ಥಾನ ಹೊಂದಲು ಕಸರತ್ತು ಇನ್ನೂ ನಡೆಯುತ್ತಲೇ ಇದೆ. ಎರಡು ಹಂತದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಂಪುಟ ವಿಸ್ತರಣೆ ಮಾಡಲಿದ್ದು, ಮೊದಲ ಹಂತದಲ್ಲಿ ಜೆಡಿಎಸ್ ನ ಎಂಎಲ್ಸಿಗಳಿಗೆ ಯಾವುದೇ ಸಚಿವ ಸ್ಥಾನ ನೀಡದಿರಲು ನಿರ್ಧರಿಸಲಾಗಿದೆ. <br />