In a meeting with Karnataka leaders AICC President Rahul Gandhi said that, all party activists should get chance. We should follow one man, one post rule. <br /> <br />'ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಸೂಕ್ತ ಅವಕಾಶ ಸಿಗಬೇಕು. ಒಬ್ಬರಿಗೆ ಒಂದು ಹುದ್ದೆ ಮಾತ್ರ ನೀಡಬೇಕು' ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದರು. <br />