Surprise Me!

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ ನಿರ್ಧಾರ | Oneindia kannada

2018-06-08 157 Dailymotion

MLA Satish Jarakiholi supporters are willing to give mass resignation. KPCC member Malla gowda Patil has stated in the media about this. <br /> <br /> ಶಾಸಕ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಜಿಪಂ, ತಾಪಂ, ಎಪಿಎಂಸಿ ಸದಸ್ಯರು, ಯಮಕನಮರ್ಡಿ ಮತ್ತು ಕಾಕತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಒಟ್ಟು 50 ಜನ ಸಾಮೂಹಿಕ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ.

Buy Now on CodeCanyon