MLA Lakshmi Hebbalkar has expressed dissatisfaction with Congress leaders. She has been bitterly disappointed with the missed minister post. <br /> <br /> ಎಂಎಲ್ ಸಿ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡುವುದಿಲ್ಲ ಎಂದು ಮೊಟಮ್ಮ ಅವರಿಗೆ ಸ್ಥಾನ ತಪ್ಪಿಸಿದ್ದಾರೆ. ಆದರೆ ಏಕಾಏಕಿ ಜಯಮಾಲಾ ಅವರಿಗೆ ಸಚಿವ ಸ್ಥಾನ ನೀಡಿರುವುದು ಅಚ್ಚರಿ ತಂದಿದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ