Surprise Me!

ರಾಹುಲ್ ಗಾಂಧಿ ಎಚ್ ಡಿ ಕುಮಾರಸ್ವಾಮಿಗೆ ಫೋನ್ ಕಾಲ್ ಮಾಡಿದ್ಯಾಕೆ? | Oneindia Kannada

2018-06-11 653 Dailymotion

Karnataka cabinet expansion: Congress president Rahul Gandhi had called chief minister HD Kumaraswamy and suggested him to control rebel MLAs of Congress. This development creates tension among state congress leaders. <br /> <br /> <br />ಸದ್ಯಕ್ಕೆ ಕಾಂಗ್ರೆಸ್ ಮಟ್ಟಿಗೆ ರೆಬೆಲ್ ಸ್ಟಾರ್ ಆಗಿರುವ ಮಾಜಿ ಸಚಿವ, ಬಬಲೇಶ್ವರ ಕ್ಷೇತ್ರದ ಹಾಲಿ ಶಾಸಕ ಎಂ ಬಿ ಪಾಟೀಲರನ್ನು ಜೂನ್ 8 ರಂದು ಎಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ಬಂಡಾಯ ಶಮನಕ್ಕೆ ಪ್ರಯತ್ನಿಸಿದ್ದು ಹಳೇ ಸುದ್ದಿ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಈ ನಡೆಯ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಲಹೆ ಇತ್ತು ಎಂಬ ಅಚ್ಚರಿಯ ಮಾಹಿತಿಯೊಂದು ಲಭ್ಯವಾಗಿದೆ. <br />

Buy Now on CodeCanyon