Their is a talk that Anita Kumaraswamy or Nikhil Kumaraswamy one of these will get Ramanagar by election ticket. Kumaraswamy said 'JDS will announce its candidate after the election date declaration'. <br /> <br /> <br />ರಾಮನಗರ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರ ಮಡದಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. <br />