ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿರಬಹುದಾದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಎಸ್ಐಟಿ ತಂಡ ಮಹಾರಾಷ್ಟ್ರದ ಪ್ರದೇಶವೊಂದರಿಂದ ಮರಾಠಿ ಮಾತನಾಡುವ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. <br /> <br />Special investigation team (SIT) on Monday caught a Marathi-speaking man who is suspected to have pulled the trigger on journalist Gauri Lankesh. <br />