Surprise Me!

ಮಾನನಷ್ಟ ಮೊಕದ್ದಮೆ ಹಿನ್ನಲೆಯಲ್ಲಿ ಇಂದು ರಾಹುಲ್ ನ್ಯಾಯಾಲಯಕ್ಕೆ | Oneindia kannada

2018-06-12 397 Dailymotion

Congress President Rahul Gandhi arrives at Mumbai Airport. He will appear before a magistrate court in Bhiwandi, Thane in connection with a defamation case filed by Rashtriya Swayamsevak Sangh (RSS). <br /> <br /> ಆರ್.ಎಸ್.ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬವರು ಅವರ ವಿರುದ್ಧ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಕಳೆದ ತಿಂಗಳೇ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರ ವಕೀಲರು ಖುದ್ದು ಹಾಜರಿಯಿಂದ ವಿನಾಯಿತಿ ಕೋರಿದ್ದರು. ಇದನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಇಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ. <br />

Buy Now on CodeCanyon