Jayanagar Election results 2018: Will Congress candidate Sowmya Reddy get a portfolio in Karnataka cabinet if she wins in Jayanagar assembly constituency? <br /> <br />ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು ಗೆದ್ದರೆ ಅವರಿಗೆ ಕಾಂಗ್ರೆಸ್ ಸಚಿವ ಸ್ಥಾನ ನೀಡುತ್ತದಾ? ಹಾಗೊಮ್ಮೆ ಕೊಟ್ಟರೆ ಈಗಾಗಲೇ ಮಂತ್ರಿಸ್ಥಾನದ ಆಕಾಂಕ್ಷಿಗಳಾಗಿರುವ ಘಟಾನುಘಟಿಗಳು ಸುಮ್ಮನಿರುತ್ತಾರಾ?