How JDS support helped in Jayanagar assembly constituency to win Congress candidate Sowmya Reddy? Here is the analysis of previous election result and also comparison with 2018 elections. <br /> <br />2008 ಹಾಗೂ 2013ರ ವಿಧಾನಸಭಾ ಚುನಾವಣೆಯ ಫಲಿತಾಂಶ ಗಮನಿಸಿದರೆ, ಈ ಸಲ ಬಿಜೆಪಿಯು ತನ್ನದೊಂದು ನೆಲೆ ಕಳೆದುಕೊಂಡಿರುವುದು ಸ್ಪಷ್ಟವಾಗುತ್ತದೆ. ಆದರೆ ಜೆಡಿಎಸ್ ನಿಂದ ಅಭ್ಯರ್ಥಿಯನ್ನು ವಾಪಸ್ ತೆಗೆಸಿ, ಕಾಂಗ್ರೆಸ್ ಗೆ ಬೆಂಬಲ ಸೂಚಿಸದಿದ್ದರೆ ಸೌಮ್ಯಾ ರೆಡ್ಡಿ ಅವರ ಸ್ಥಿತಿ ಈಗಿನ ಹಂತಕ್ಕೆ ಬಂದಿರುತ್ತಿರಲಿಲ್ಲ ಎಂಬುದನ್ನೇ ಈ ಹಿಂದಿನ ಚುನಾವಣಾ ಫಲಿತಾಂಶದ ಸಂಖ್ಯೆಗಳು ಬಹಿರಂಗಪಡಿಸುತ್ತವೆ.