Chief minister H.D.Kumaraswamy has hold a meeting with private professional courses college managements at Krishna on Wednesday regarding fees fixation for engineering courses and seat sharing. <br /> <br />ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದರು. ಆದರೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಗೈರಾಗಿದ್ದರು.