ಕನ್ನಡ ಭಾಷಾ ಕಲಿಕೆ ಅಧಿನಿಯಮ-2015ರ ಪ್ರಕಾರ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧಿಸಬೇಕು. ಆದರೆ ಈ ನಿಯಮದ ಪ್ರಕಾರ ಕನ್ನಡವನ್ನು ಬೋಧಿಸುತ್ತಿಲ್ಲ , ಅಂತಹ ಶಾಲೆಗಳಿಗೆ ದಂಡ ವಿಧಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. <br /> <br />Kannada Development Authority has given instructions to the state government to impose heavy penalty for violating Kannada teaching as first or second language in private schools