BJP Minister Anant kumar Hegde lambasted on Kumaraswamy by saying 'CM Kumaraswamy is not mentally and Physically fit'. He said these words after Kumaraswamy declined Modi's fitness challenge. <br /> <br /> <br />ಪ್ರಧಾನಿ ಮೋದಿ ಅವರು ನೀಡಿದ್ದ ಫಿಟ್‌ನೆಸ್ ಚಾಲೆಂಜ್ ಅನ್ನು ನಿರಾಕರಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕೇಂದ್ರ ಬಿಜೆಪಿ ಸಚಿವ ಅನಂತ್‌ಕುಮಾರ್ ಹೆಗಡೆ ಗರಂ ಆಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಪೋಸ್ಟ್ ಹಾಕಿರುವ ಅನಂತ್‌ಕುಮಾರ್ ಹೆಗ್ಡೆ ಅವರು, ' ಅಧಿಕಾರ ಸಿಗದಿದ್ದರೆ ಸತ್ತೇ ಹೋಗುತ್ತೇನೆ ಎಂದಿದ್ದ ಕುಮಾರಸ್ವಾಮಿ, ದೈಹಿಕ ಹಾಗೂ ಮಾನಸಿಕವಾಗಿ ಫಿಟ್ ಆಗಿಲ್ಲ' ಎಂದು ಜರಿದಿದ್ದಾರೆ.