ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಮತ ಹಾಕಿದ್ದರು ಎಂಬ ಕಾರಣಕ್ಕೆ ಗ್ರಾಮವೊಂದಕ್ಕೆ ಬರುತ್ತಿದ್ದ ಕುಡಿಯುವ ನೀರಿನ ಸರಬರಾಜನ್ನೇ ಸ್ಥಗಿತಗೊಳಿಸಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಮಾರುತಿ ಅಷ್ಟಗಿ ಆರೋಪಿಸಿದ್ದಾರೆ. <br /> <br />Yamakanamaradi losing BJP candidate Maruti Astagi accused against congress leaders as water supply for a village has been stopped because of the people voted for BJP.