Satish Jarakiholi followers and Karnataka Manava Bandutva Vedike organizing Bengaluru Chalo protest in demanding minister post to Satish Jarakiholi. <br /> <br />ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಮಾನವ ಬಂಧುತ್ವ ವೇದಿಕೆಯು 'ಬೆಂಗಳೂರು ಚಲೋ' ಮಾಡಲಿದ್ದಾರೆ. ಹೀಗೊಂದು ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.