CM Kumaraswamy yesterday met AICC president Rahul Gandhi and took permission to present Budget. congress leader Siddaramaiah opposed to present new Budget so Kumaraswamy met Rahul Gandhi. <br /> <br /> <br />ಬಜೆಟ್ ಮಂಡಿಸುವ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಮೈತ್ರಿ ಸರ್ಕಾರದ ಮುಖಂಡರಲ್ಲಿ ಏರ್ಪಟ್ಟಿದ್ದ ಬೆನ್ನಲ್ಲೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದ ಕುಮಾರಸ್ವಾಮಿ ಬಜೆಟ್ ಮಂಡನೆಗೆ ಒಪ್ಪಿಗೆ ಪಡೆದಿದ್ದಾರೆ. ಆ ಮೂಲಕ ಬಜೆಟ್ ಮಂಡನೆಯ ವಿರುದ್ಧವಿದ್ದ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.