Surprise Me!

ರಾಹುಲ್ ಜನ್ಮದಿನ: ಕಾಂಗ್ರೆಸ್ ಕೇಂದ್ರ ಕಚೇರಿ ಮುಂದೆ ಸಂಭ್ರಮವೋ ಸಂಭ್ರಮ!

2018-06-19 16 Dailymotion

ನವದೆಹಲಿ, ಜೂನ್ 19: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು(ಜೂನ್ 19) ತಮ್ಮ 48 ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದರಿಂದ ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯ ಮುಂದೆ ಸಂಭ್ರಮದ ವಾತಾವರಣ ಮನೆಮಾಡಿದೆ. ಕಾಂಗ್ರೆಸ್ ಅಧ್ಯಕ್ಷರಾಗಿ ಅವರು ಅಧಿಕಾರ ಸ್ವೀಕರಿಸಿದ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನವಾಗಿರುವುದರಿಂದ ಮತ್ತಷ್ಟು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕಳೆದ ಡಿಸೆಂಬರ್ ನಲ್ಲಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

Buy Now on CodeCanyon