As per meteorological department likely to rain in coastal Karnataka's Chikkamagaluru, Udupi, Uttar and Dakshin Kannada. Shimoga, Hassan were also see light rain with thunder storm. <br /> <br /> ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹೊರತುಪಡಿಸಿ ದಕ್ಷಿಣ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ. ಗಾಳಿಯೂ ಸಹ ಜೊತೆಗೂಡಲಿದೆ. <br />