CM Kumaraswamy said farmers loan will be waive off in scientific way. We are collecting resources to waive off the loan, meeting with bank officials and collecting data. <br /> <br />ಸಾಲಮನ್ನಾ ಮಾಡಿಯೇ ಸಿದ್ಧ ಎಂದು ಪುನರ್‌ಉಚ್ಚರಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, 'ಅತ್ಯಂತ ವೈಜ್ಞಾನಿಕ ಮಾನದಂಡಗಳನ್ನು ರೂಪಿಸಿ ರೈತರ ಸಾಲ ಮನ್ನಾ ಮಾಡಲಾಗುವುದು' ಎಂದಿದ್ದಾರೆ. <br />