Since yesterday heavy rainfall on the coast. Deputy Commissioner said if necessary education institutions will announce holiday to school and colleges. <br /> <br /> <br />ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದೆ. ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ಶಾಲೆ, ಕಾಲೇಜಿಗೆ ರಜೆ ನೀಡಲು ಆಯಾ ಶಿಕ್ಷಣ ಸಂಸ್ಥೆಗಳು ನಿರ್ಧರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸಲಹೆ ನೀಡಿದ್ದಾರೆ.