ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ವಾಗಿ ಯೋಗ ಮಾಡುವ ಮೂಲಕ ಆಚರಿಸಲಾಯಿತು.ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಅಯುಷ ಇಲಾಖೆ ಸೇರಿದಂತೆ ವಿವಿಧ ಸಂಘಟನೆ ಗಳ ಸಹಯೋಗ ದೊಂದಿಗೆ ಯೋಗ ದಿನವನ್ನು ಆಚರಿಸಲಾಯಿತು. <br /> <br />Today is international yoga day , and Bagalkot people and Yoga enthusiasts gathered in a very large number in district stadium and celebrated the yoga day together <br /> <br />