ಏಕದಿನ ಕ್ರಿಕೆಟ್ ತಂಡದ ಉಪ ನಾಯಕ ರೋಹಿತ್ ಶರ್ಮ ಅವರು ಯೋ ಯೋ ಟೆಸ್ಟ್ ನಲ್ಲಿ ಪಾಸಾಗಿದ್ದಾರೆ. ಬುಧವಾರ(ಜೂನ್ 20) ದಂದು ಪರೀಕ್ಷೆಯಲ್ಲಿ ಪಾಸಾದ ಬಳಿಕ ಕೆಲ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದಾರೆ. <br /> <br /> Vice captain of Indian ODI team Rohit Sharma passed the YO YO test on Wednesday and Rohit Sharma has replied to all the media in his own aggressive style . <br />
