Muralikrishna Hasantadka and Manjula got married in Bantwal on June 21st, Thursday. They set a model by giving plants to invitees. <br /> <br />'ಮದುವೆ' ಬಗ್ಗೆ ಪ್ರತಿಯೊಬ್ಬರಿಗೂ ತಮ್ಮದೇ ಆದ ಕನಸು, ಪರಿಕಲ್ಪನೆಗಳಿರುತ್ತವೆ. ತಮ್ಮದೇ ಚಿಂತನೆಗಳಿರುತ್ತವೆ. ತಮ್ಮ ಮದುವೆಯನ್ನು ನೂರಾರು ಕಾಲ ಜನ ನೆನೆಯಬೇಕು ಎಂದಿರುತ್ತದೆ. ಹೀಗೆ ಕನಸು ಕಂಡವರು ಮುರಳಿ ಕೃಷ್ಣ ಹಸಂತಡ್ಕ ಮತ್ತು ಮಂಜುಳಾ. ಅಂದಹಾಗೆ ಮುರಳಿಕೃಷ್ಣ ಅವರ ಮನದಲ್ಲಿ ಮೊಳಕೆಯೊಡೆದ ಈ ಪರಿಕಲ್ಪನೆಗೆ ಮಂಜುಳಾ ನೀರೆರೆದರು. <br />
