Cabinet expansion: JDS MLA of Chamundeshwari constituency in Mysuru, GT Devegowda will take his charge as Higher education minister of Karnataka from today. <br /> <br /> ಉನ್ನತ ಶಿಕ್ಷಣ ಸಚಿವರಾಗಿ ಇಂದಿನಿಂದ ಜೆಡಿಎಸ್ ಮುಖಂಡ ಜಿಟಿ ದೇವೇಗೌಡ ಅವರು ಕಾರ್ಯಾರಂಭ ಮಾಡಲಿದ್ದಾರೆ. ಇಂದು ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೊಸ ಜವಾಬ್ದಾರಿಯನ್ನು ಅವರು ವಹಿಸಿಕೊಳ್ಳಲಿದ್ದಾರೆ. <br />