Andhra Pradesh Tourism Development Corporation has launched Volvo bus service with quick Darshan package from Bengaluru. <br /> <br /> <br />ಆಂಧ್ರಪ್ರದೇಶ ಪ್ರವಾಸೋದ್ಯಮ ಇಲಾಖೆಯುವ ಕರ್ನಾಟಕದ ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರಿನಿಂದ ತಿರುಪತಿಗೆ ಎರಡು ಹೊಸ ಮಲ್ಟಿ ಆಕ್ಸೆಲ್ ವೋಲ್ವೊ ಬಸ್ ಸಂಚಾರ ಆರಂಭಿಸಿದೆ.