Karnataka BJP president B.S.Yeddyurappa met BJP president Amit Shah in Ahmedabad on June 25, 2018. <br /> <br />ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಹಸ್ಯವಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. <br />