ಉಡುಪಿ, ಬೈಂದೂರು, ಕೊಲ್ಲೂರು, ಹೆಬ್ರಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇಂದು ಸಹ ವರುಣನ ಆರ್ಭಟ ಮುಂದುವರಿಯಲಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಈಗಾಗಲೇ ನಾಡದೋಣಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. <br /> <br />Heavy to heavy rain in Udupi, Dakshina kannada and other coastal Karnataka district to be continued tomorrow. Mumbai will also get heavy rain today also