Former higher education minister Basavaraj Rayareddy has expressed disappointment on media which have criticized present higher education minister G.T.Devegowda on his spoken English during US delegation visit. <br /> <br />ಉನ್ನತ ಶಿಕ್ಷಣ ಸಚಿವರಾದ ಜಿ.ಟಿ. ದೇವೇಗೌಡರು ಇಂಗ್ಲಿಷ್‌ನಲ್ಲಿ ಮಾತನಾಡುವ ಅಗತ್ಯವಿಲ್ಲ ಅವರು ಕನ್ನಡದಲ್ಲಿಯೇ ಮಾತನಾಡಬೇಕು ಎಂದು ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.