ಯಡಿಯೂರಪ್ಪ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ, ಇದರ ಬೆನ್ನಲ್ಲೇ ಮಾಜಿ ಸಚಿವ ಉಮೇಶ್ ಕತ್ತಿಯವರು ಅವಕಾಶ ಸಿಕ್ಕರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ ಎನ್ನುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. <br /> <br />Former minister and Bjp leader Umesh Katti has said they will form government if opportunity comes. He told reporters meeting after state Bjp chief BS Yedyurappa. <br />