Deputy chief minister Dr. G. Parameshwar intended that need of the hour is to create awareness about drugs and nicotine in schools and colleges for better future of next generation. <br /> <br />ಆರೋಗ್ಯಕರ ಜೀವನ ನಡೆಸಬೇಕಾದರೆ ಮಾದಕ ಸೇವನೆಯನ್ನು ತ್ಯಜಿಸಬೇಕು, ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಣಕ್ಕೆ ತರಬೇಕು ಈ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.