ಸಚಿವ ಕೆ.ಜೆ. ಜಾರ್ಜ್ ಅವರು ಇದೇ ಮೊದಲ ಬಾರಿಗೆ ಮೆಡಿಸಿನ್, ಬಯೋಟೆಕ್ನಾಲಜಿ ಹಾಗೂ ವಿಜ್ಞಾನ ಕ್ಷೇತ್ರದ ಮುಖ್ಯಸ್ಥರನ್ನು ಭೇಟಿ ಮಾಡಿ ಕ್ಷೇತ್ರದ ಬೆಳವಣಿಗೆಯನ್ನು ತಿಳಿದುಕೊಂಡಿದ್ದಾರೆ. <br />ಬೆಂಗಳೂರಿನಲ್ಲಿ ಸಂಶೋಧನೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮೂಲಸೌಕರ್ಯದಿಂದ ಕೂಡಿದ ಹಾಸ್ಟೆಲ್ ಸ್ಥಾಪಿಸಲಾಗಿದೆ. <br /> <br />Industries minister K.J.George has met many IT, BT Industrialists including Biocon chief Dr. Kiran Muzumdar Shaw to discuss about the development of the concern industry in Bangalore and provide infrastructure.