Surprise Me!

ಮುಂದುವರೆದ ವರ್ಗಾವಣೆ ಪರ್ವ, 9 ಐಎಎಸ್ ಅಧಿಕಾರಿಗಳ ವರ್ಗಾವಣೆ | Oneindia Kannada

2018-06-27 554 Dailymotion

ಸರ್ಕಾರ ಅಸ್ಥಿತ್ವಕ್ಕೆ ಬಂದಾಗಲೇ 4 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಲೋಕಾಯುಕ್ತ ಇಲಾಖೆಯಲ್ಲಿ ಕೂಡ ಒಂದೇ ದಿನ 19 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಈಗ ಮತ್ತೆ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. <br /> <br />nine IAS officers has been transferred by state government. EV Ramana Reddy appointed as CM's chief secretary. BM Vijayashankar appointed as Bengaluru DC. <br />

Buy Now on CodeCanyon