Former prime minister and JDS supremo H D Deve Gowda has rejected former CM Siddaramaiah's suggestion for supplementary budget. H D Kumaraswamy will be presenting full fledged budget on July 5th. <br /> <br /> <br />ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪರಿಪೂರ್ಣ ಬಜೆಟ್ ಮಂಡಿಸುವ ಬದಲು ಪೂರಕ ಬಜೆಟ್ ಮಾತ್ರ ಮಂಡಿಸಬೇಕು ಎಂಬ ಸಿದ್ದರಾಮಯ್ಯನವರ ಮನವಿಯನ್ನು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.