Kempe Gowda Jayanti is celebrated all over Karnataka, especially in Bengaluru today (June 27th) Nadaprabhu Hiriya Kempe Gowda, well known as Kempe Gowda I, was a feudatory ruler under the Vijayanagara Empire. The city of Bengaluru itself was established by Kempe Gowda in 1537 <br /> <br />ಉದ್ಯಾನನಗರಿ, ಸಿಲಿಕಾನ್ ಸಿಟಿ, ಐಟಿ ಹಬ್... ಎಂಬೆಲ್ಲ ನೂರಾರು ನಾಮಾಂಕಿತಗಳಿಂದ ಕರೆಯಿಸಿಕೊಳ್ಳುವ ನಮ್ಮ ಬೆಂಗಳೂರನ್ನು ಕಟ್ಟಿದ್ದು ಕೆಂಪೇಗೌಡ. 2017 ರಿಂದ ಪ್ರತಿವರ್ಷ ಜೂನ್ 27 ಅನ್ನು ಕೆಂಪೇಗೌಡ ಜಯಂತಿಯನ್ನಾಗಿ ಆಚರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಇಂದು ನಾಡಿನಾದ್ಯಂತ ನಾಡಪ್ರಭುವಿನ ಜಯಂತಿ ಆಚರಣೆಗೊಳ್ಳುತ್ತಿದೆ.