Surprise Me!

'ಸೀತಾರಾಮ ಕಲ್ಯಾಣ' ಸಿನಿಮಾದ ಶೂಟಿಂಗ್ ಸೆಟ್ ನಲ್ಲಿ ಕುಮಾರಸ್ವಾಮಿ | Filmibeat Kannada

2018-06-28 664 Dailymotion

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಇಬ್ಬರು 'ಸೀತಾರಾಮ ಕಲ್ಯಾಣ' ಸಿನಿಮಾದ ಚಿತ್ರೀಕರಣದ ಸ್ಥಳಕ್ಕೆ ಹೋಗಿದ್ದಾರೆ. ಮಗನ ನಟನೆ ಕಂಡು ಅಪ್ಪ ಅಮ್ಮ ಖುಷಿ ಆಗಿದ್ದಾರೆ. ಈ ವೇಳೆ ನಿಖಿಲ್ ಕುಮಾರ್, ಚಿತ್ರದ ನಾಯಕಿ ರಚಿತಾ ರಾಮ್, ನಿರ್ದೇಶಕ ಎ.ಹರ್ಷ ಸೇರಿದಂತೆ ಎಲ್ಲರೂ ಕುಮಾರಸ್ವಾಮಿ ದಂಪತಿ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. <br />Cheif minister Kumaraswamy visited his son Nikhil Kumar's 'Seetharama Kalyana' movie shooting set. And has clicked a photo with the team

Buy Now on CodeCanyon