ಸಂಜಯ್ ದತ್ ರವರ ಜೀವನಾಧಾರಿತ ಸಿನಿಮಾ 'ಸಂಜು' ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇನ್ನೆರಡು ದಿನಗಳಲ್ಲಿ 'ಸಂಜು' ದೇಶದಾದ್ಯಂತ ರಿಲೀಸ್ ಆಗಲಿದೆ. ಹೀಗಿರುವಾಗಲೇ, 'ಸಂಜು' ಚಿತ್ರದ ವಿರುದ್ಧ ದೂರು ದಾಖಲಾಗಿದೆ. <br /> <br />Bollywood Film 'Sanju' lands in trouble. Complaint filed against Ranbir Kapoor and Anushka Sharma for derogatory remarks against sex workers.