Surgical strike by India against Pakistan took place on September 2016. Many leaders opposes this and said, Surgical strike is not true, NDA government is using this for vote gain. <br /> <br />ಸರ್ಜಿಕಲ್ ಸ್ಟ್ರೈಕ್... ಸದ್ಯಕ್ಕೆ ಎಲ್ಲೆಲ್ಲೂ ಅದರದ್ದೇ ಸುದ್ದಿ. 2016 ರ ಸೆಪ್ಟೆಂಬರ್ 27-28 ರಂದು ಭಾರತ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ನೆಲೆಯನ್ನು ಧ್ವಂಸಗೊಳಿಸಿತ್ತು. ಉರಿಯ ಸೈಕಿರ ಶಸಿಬಿರದ ಮೇಲೆ ಉಗ್ರರು ನಡೆಸಿದ್ದ ದಾಳಿಯಲ್ಲಿ ಹುತಾತ್ಮರಾದ 20 ಸೈನಿಕರಿಗೆ ಭಾರತ ನೀಡಿದ ಉಡುಗೊರೆ ಇದು! ಪಾಪಿ ಪಾಕಿಸ್ತಾನದ ಸೊಕ್ಕಿಗೆ ಅಷ್ಟೇ ಧೈರ್ಯದಿಂದ ಪ್ರತೀಕಾರ ತೀರಿಸಿಕೊಂಡಿತ್ತು ಭಾರತ.
