ಬೆಂಗಳೂರಿನ ಶ್ರೀನಗರದಲ್ಲಿರುವ ಬಂಡೆ ಮಹಾಕಾಳಮ್ಮ ದೇವಸ್ಥಾನದಲ್ಲಿ ಇಂದು ತಮ್ಮ ಜನ್ಮದಿನವನ್ನು ಸೃಜನ್ ಲೋಕೇಶ್ ಆಚರಿಸಿಕೊಂಡರು. ಬಂಡೆ ಮಹಾಕಾಳಮ್ಮನ ಆಶೀರ್ವಾದ ಪಡೆದು ಅಭಿಮಾನಿಗಳ ಜೊತೆಗೆ ಕೇಕ್ ಕಟ್ ಮಾಡಿ ಸೃಜನ್ ಲೋಕೇಶ್ ಸಂಭ್ರಮಿಸಿದರು. <br /> <br />Talking Star Srujan Lokesh celebrates his birthday by distributing and planting saplings. <br />
