ಆಸ್ಟ್ರೇಲಿಯಾ ವಿರುದ್ಧ ಸುಲಭ ಗೆಲುವು ದಾಖಲಿಸಿದ್ದ ಇಂಗ್ಲೆಂಡ್ ಎಲ್ಲ ವಿಭಾಗಗಳಲ್ಲಿಯೂ ಪ್ರಬಲವಾಗಿದೆ. ಉತ್ತಮವಾಗಿ ಆಲ್‌ರೌಂಡರ್‌ಗಳು ತಂಡದಲ್ಲಿದ್ದಾರೆ. ಭಾರತದ ಬ್ಯಾಟಿಂಗ್ ಶಕ್ತಿಯುತವಾಗಿದ್ದರೂ, ಬೌಲಿಂಗ್‌ನಲ್ಲಿ ಇಂಗ್ಲೆಂಡ್‌ನಷ್ಟು ಪ್ರಬಲವಾಗಿಲ್ಲ. ಭುವನೇಶ್ವರ್ ಕುಮಾರ್ ಅವರ ಮೇಲೆ ಬೌಲಿಂಗ್ ದಾಳಿ ಅವಲಂಬಿತವಾಗಿದೆ. ಜಸ್‌ಪ್ರೀತ್ ಬೂಮ್ರಾ ಅನುಪಸ್ಥಿತಿ ಪರಿಣಾಮ ಉಂಟುಮಾಡಬಲ್ಲದು. <br /> <br />Indians are going to face the mighty England on heir own soil but the team looks pretty confident and here is what you can expect from today's match <br />