Udupi Fishermen committee met CM Kumaraswamy and gave request letter to waive off Fishermen loans also. MLA Raghupathi Bhat said that CM gave positively response to request. <br /> <br />ರೈತರ ಸಾಲಮನ್ನಾ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಮೀನುಗಾರರ ಸಾಲವನ್ನೂ ಮನ್ನಾ ಮಾಡುವಂತೆ ಒತ್ತಾಯ ಬಂದಿದೆ. ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಉಡುಪಿ ಜಿಲ್ಲಾ ಮೀನುಗಾರರ ಸಂಘದ ನಿಯೋಗವು ಮೀನುಗಾರರ ಸಾಲಮನ್ನಾ ಮಾಡುವಂತೆ ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ನೀಡಿತು.