MP Shobha Karandlaje said that BJP do not operation kamala in the state. Tens of Congress MLA's are in touch. We followed high command rules. <br /> <br /> ಬಿಜೆಪಿ ರಾಜ್ಯದಲ್ಲಿ ಅಪರೇಷನ್ ಕಮಲ ಮಾಡಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮಾಡಿದ ಪಾಪಗಳು ಅವರಿಗೇ ತಟ್ಟಲಿದೆ. <br /> <br />