Surprise Me!

ನವ ದೆಹಲಿಯ ಬುರಾರಿಯ ಸಾಮೂಹಿಕ ಆತ್ಮಹತ್ಯೆಗೆ ಕುಜ ದೋಷ ಕಾರಣವಾಯ್ತಾ? | Oneindia Kannada

2018-07-04 2,137 Dailymotion

Delhi mass suicide case: Priyanka Bhatiya, Lalit Bhatiya's daughter had Manglik Dosh. The family as very much disturbed due to this, Crime branch police told. <br /> <br /> <br />ದೆಹಲಿಯ ಬುರಾರಿ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಕ್ಕ ಡೈರಿಯಿಂದ ಹೊಸ ಹೊಸ ವಿಚಿತ್ರ ಮಾಹಿತಿ ಲಭ್ಯವಾಗುತ್ತಿದೆ. ಈ ಎಲ್ಲ ಆತ್ಮಹತ್ಯೆಗಳ ರೂವಾರಿ ಎನ್ನಲಾಗುತ್ತಿರುವ ಲಲಿತ್ ಭಾಟಿಯಾ ಅವರಿಗೆ ತಮ್ಮ ಮಗಳು ಪ್ರಿಯಾಂಕಾಗೆ ಕುಜ ದೋಷವಿರುವುದು ಸಾಕಷ್ಟು ಬೇಸರ ಮೂಡಿಸಿತ್ತು. ಅದನ್ನೇ ಅವರು ತೀರಾ ತಲೆಗೆ ಹಚ್ಚಿಕೊಂಡಿದ್ದರು ಎಂದು ಡೈರಿಯ ಮೂಲಕ ತಿಳಿದುಬಂದಿದೆ.

Buy Now on CodeCanyon