New Delhi, Burari mass suicide case: The footage of a camera installed outside a house opposite the residence of the family showed that the elder daughter-in-law of the house, Savita, along with her daughter, Neetu, could be seen bringing five stools that were later used for the members to be hanged. <br /> <br /> <br />ದೆಹಲಿಯ ಬುರಾರಿಯಲ್ಲಿ 11 ಜನರ ಆತ್ಮಹತ್ಯೆಯ ವಿಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾದಲ್ಲಿ ಕೆಲವು ಪ್ರಮುಖ ಮಾಹಿತಿಗಳು ಲಭ್ಯವಾಗಿವೆ. ಈ ಮನೆಯ ಎದುರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಮನೆಯ ಹಿರಿಸೊಸೆ ಕವಿತಾ ಎಂಬುವವರು ತಮ್ಮ ಮಗಳು ನೀತು ಎಂಬುವವರೊಂದಿಗೆ ಐದು ಸ್ಟೂಲ್ ಗಳನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. <br />