Karnataka Budget 2018-19 : Finance minister, Chief Minister Siddaramaiah has increased excise duty up to 4%. In a bid to mobilize revenue, H D Kumaraswamy took the traditional route of taxing the Excise section and Petroleum. <br /> <br /> <br />ರೈತರ ಸಾಲಮನ್ನಾ, ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಆಗುವ ಹೊರೆ ತಪ್ಪಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಗತ್ಯ ಕ್ರಮವನ್ನು ತೆಗೆದುಕೊಂಡಿದ್ದಾರೆ. <br />