Surprise Me!

Karnataka Budget 2018 : ಪ್ರತಿ ರೈತರ ಕುಟುಂಬದ 2 ಲಕ್ಷದವರೆಗಿನ ಸಾಲ ಮನ್ನಾ

2018-07-05 794 Dailymotion

ಪ್ರತಿ ರೈತ ಕುಟುಂಬಕ್ಕೆ 2 ಲಕ್ಷದವರೆಗೆ ಸಾಲ ಮನ್ನಾ ಮಾಡಲಾಗುವುದು, ರಾಜ್ಯದ ರೈತರ ಒಟ್ಟು ಸಾಲ ಮನ್ನಾಕ್ಕೆ ರಾಜ್ಯ ಬಜೆಟ್‌ನಲ್ಲಿ 34 ಸಾವಿರ ಕೋಟಿ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕುಮಾರಸ್ವಾಮಿ 2,13,734 ಲಕ್ಷ ಕೋಟಿ ಗಾತ್ರದ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ. <br /> <br />As expected Karnataka govt waive off 2 lakh loan for farmers, Cm kumaraswamy announced this plan in his first budget,

Buy Now on CodeCanyon