Karnataka Budget 2018 by H D Kumaraswamy. Oneindia Kannada viewers express their opinion about the budget presented by chief minister of Karnataka on 5th July. <br /> <br />ಗುರುವಾರ, ಜುಲೈ 5ರಂದು ಬಜೆಟ್ ಅಧಿವೇಶನದಲ್ಲಿ ಮುಖ್ಯಮಂತ್ರಿ ಮತ್ತು ವಿತ್ತ ಸಚಿವರಾಗಿರುವ ಕುಮಾರಸ್ವಾಮಿಯವರು ಮಂಡಿಸಿರುವ ಪೂರ್ಣಪ್ರಮಾಣದ ಬಜೆಟ್ಟಿಗೆ, ರೈತರನ್ನೂ ಸೇರಿಸಿಕೊಂಡು ಕರ್ನಾಟಕದ ಶ್ರೀಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.