Former chief minister Siddaramaiah has sought water release from Naveelu teertha reservoir of Malaprabha river which provides drinking water to Badami town. <br /> <br />ಬಾದಾಮಿ ವಿಧಾನಸಭೆ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿರುವುದರಿಂದ ಬೆಳಗಾವಿಯ ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. <br />