HD Kumaraswamy will be CM for next five years: Channarayapatna Siddarahatti Sudugadu Siddhas. This is counter to Rambhapuri Seer to sooth saying that BS Yeddyurappa will become CM in few months <br /> <br /> <br />ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಕಾಲ ಸನ್ನಿಹಿತವಾಗಿದೆ. ಈ ವರ್ಷಾಂತ್ಯದೊಳಗೆ ಯಡಿಯೂರಪ್ಪ ಮತ್ತೆ ಸಿಎಂ ಆಗುತ್ತಾರೆ ಎಂದು ರಂಭಾಪುರಿ ಮಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿಗಳು ಭವಿಷ್ಯ ನುಡಿದ ಬೆನ್ನಲ್ಲೆ ಇದಕ್ಕೆ ವಿರುದ್ಧವಾಗಿ ಸುಡುಗಾಡು ಸಿದ್ಧರು ಭವಿಷ್ಯ ಹೇಳಿದ್ದಾರೆ.