According to sources, Congress asks Karnataka CM HD Kumaraswamy to take back his proposal of hike in petrol and diesel cess in budget 2018. <br /> <br />ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡುವ ತೀರ್ಮಾನವನ್ನು ರಾಜ್ಯ ಸರಕಾರ ಹಿಂಪಡೆಯುವ ಸಾಧ್ಯತೆಗಳಿವೆ. ರೈತರ ಸಾಲ ಮನ್ನಾದಿಂದ ಮೈತ್ರಿ ಸರಕಾರಕ್ಕೆ ವರ್ಚಸ್ಸು ಹೆಚ್ಚುತ್ತದೆ ಎಂಬ ಲೆಕ್ಕಾಚಾರವೇ ಇತ್ತು. ಆದರೆ ರೈತರ ಸಾಲ ಮನ್ನಾ ಮಾಡುವ ಅವಧಿಯ ಮಧ್ಯೆ ಕೇಳಿಬಂದ ಎಷ್ಟೋ ಮಾತುಗಳಿಂದ ಈ ಸರಕಾರ ಹಾಗೂ ಕುಮಾರಸ್ವಾಮಿ ಅವರ ಬಗ್ಗೆ ಬೇಸರ ಬಂದುಹೋಗಿತ್ತು.